ಪ್ರಾದೇಶಿಕ ಸುದ್ದಿಗಳು
ಸಚಿವ ಸಂಪುಟ ಸಭೆಗೆ ಮುತ್ತಿಗೆ ಯತ್ನ: ಮಂಗಳೂರಿನಲ್ಲಿ ವಕೀಲರ ವಶ, ಕೋರ್ಟ್ ಆವರಣದಲ್ಲಿ ಹೈಡ್ರಾಮಾ!
ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದ ಸುತ್ತಮುತ್ತ ಅಳವಡಿಸಲಾಗಿರುವ ಮೊಬೈಲ್ ಜಾಮರ್ಗಳಿಂದ ಎದುರಾಗುತ್ತಿರುವ ನೆಟ್ವರ್ಕ್ ಸಮಸ್ಯೆ ಹಲವು ದಿನಗಳಿಂದ ಬಗೆಹರಿಯದೆ ಉಳಿದಿದೆ. ಈ ಗಂಭೀರ ಸಮಸ್ಯೆಯನ್ನು ಖಂಡಿಸಿ, ಮಂಗಳೂರಿನಲ್ಲಿ ಆಯೋಜನೆಗೊಂಡಿದ್ದ...