ಪ್ರಾದೇಶಿಕ ಸುದ್ದಿಗಳು
ಮಂಗಳೂರು ನಗರಕ್ಕೆ 1200 ಕೋಟಿ ರೂ. ವೆಚ್ಚದ ಬೃಹತ್ ಯುಜಿಡಿ ಯೋಜನೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಘೋಷಣೆ
ಮಂಗಳೂರು : ನಗರದ ಸಮಗ್ರ ಒಳಚರಂಡಿ ಅಭಿವೃದ್ಧಿಗೆ ಬೃಹತ್ ಯೋಜನೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ದೀರ್ಘಕಾಲದಿಂದ ಕಾಡುತ್ತಿರುವ ಒಳಚರಂಡಿ (ಯುಜಿಡಿ) ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತ...