ಪ್ರಾದೇಶಿಕ ಸುದ್ದಿಗಳು
ಕಳಪೆ, ಅಸುರಕ್ಷಿತ ಆಹಾರ ನೀಡುವ ಹೋಟೆಲ್ಗಳ ವಿರುದ್ಧ ಕಠಿಣ ಕ್ರಮ – ಸಚಿವ ಯು.ಟಿ. ಖಾದರ್ ಎಚ್ಚರಿಕೆ
ಕಾರ್ಕಳ: ಜನರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಗುಣಮಟ್ಟದ ಹಾಗೂ ಸಾಧ್ಯವಾದಷ್ಟು ಮನೆಯಲ್ಲಿ ತಯಾರಿಸಿದ ಆಹಾರ ಸೇವಿಸುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕರೆ ನೀಡಿದ್ದಾರೆ....