ಪ್ರಾದೇಶಿಕ ಸುದ್ದಿಗಳು
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ: 111ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಉಳ್ಳಾಲ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 111ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವು ಕಣಚೂರು ಮೆಡಿಕಲ್...