ಟಾಪ್ ಸುದ್ದಿ
ಕುದ್ರೋಳಿ ಕಂಡತ್ತಪಳ್ಳಿಯಲ್ಲಿ ನೂತನ ಅಂಗನವಾಡಿ ಕಟ್ಟಡ ಲೋಕಾರ್ಪಣೆ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 43ರ ‘ಕಂಡತ್ತಪಳ್ಳಿ’ಯಲ್ಲಿ ಸುಮಾರು ‘16.50 ಲಕ್ಷ ರೂಪಾಯಿ’ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಶಾಸಕ ‘ವೇದವ್ಯಾಸ ಕಾಮತ್’ ಅವರು...