ಪ್ರಾದೇಶಿಕ ಸುದ್ದಿಗಳು
ಕೆಂಪುಕಲ್ಲು ದರ ಇಳಿಕೆ, 42 ಹೊಸ ಮರಳು ಬ್ಲಾಕ್ಗಳ ಗುರುತು: ದಕ್ಷಿಣ ಕನ್ನಡದಲ್ಲಿ ನಿರ್ಮಾಣ ಸಮಸ್ಯೆ ಬಗೆಹರಿಸಿದ ಡಿಸಿ ದರ್ಶನ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರದ ಬಹುದೊಡ್ಡ ಸಮಸ್ಯೆಗಳಾದ ಕೆಂಪು ಕಲ್ಲು ಮತ್ತು ಮರಳುಗಾರಿಕೆಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ....