ಸುದ್ದಿಗಳು
ಧರ್ಮಸ್ಥಳ: 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಚೇರಿ ಉದ್ಘಾಟನೆ
ಧರ್ಮಸ್ಥಳ: ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪೂರ್ವಭಾವಿಯಾಗಿ, ವಿವಾಹ ನೋಂದಣಿ ಕಚೇರಿಯನ್ನು ಉಜಿರೆಯ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಯಿತು....