ಸುದ್ದಿಗಳು
ಎಂಸಿ.ಸಿ. ಬ್ಯಾಂಕಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
ಮಂಗಳೂರು : ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ದಿನಾಂಕ 15.08.2025ರಂದು ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು. ಎಂ.ಸಿ.ಸಿ....