ಪ್ರಾದೇಶಿಕ ಸುದ್ದಿಗಳು
ವಿಡಿಯೋ : ಜನವಾದಿ ಮಹಿಳಾ ಸಮ್ಮೇಳನಕ್ಕೆ ಚಾಲನೆ : ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕೋಮುವಾದ ಸೋಲಿಸಲು ಒಕ್ಕೊರಲ ಆಗ್ರಹ
ಮಂಗಳೂರು : ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 9ನೇ ದ.ಕ. ಜಿಲ್ಲಾ ಸಮ್ಮೇಳನ ನಗರದ ಬಲ್ಮಠದ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಿರ್ಮಿಸಲಾಗಿದ್ದ ರಾಣಿ ಅಬ್ಬಕ್ಕ ನಗರ, ನಾಡೋಜ ಸಾರಾ...