ಪ್ರಾದೇಶಿಕ ಸುದ್ದಿಗಳು
ಕರ್ನಾಟಕ ESI ಸೊಸೈಟಿ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಶೀಘ್ರ ಒಪ್ಪಿಗೆ ನೀಡುವಂತೆ ಕೋರಿದ ಸಂಸದ ಬ್ರಿಜೇಶ್ ಚೌಟ
ನವದೆಹಲಿ: ಮಂಗಳೂರಿನ ಇಎಸ್ಐ ಆಸ್ಪತ್ರೆಯನ್ನು ಇಎಸ್ಐಸಿ (ESIC)ಗೆ ಹಸ್ತಾಂತರಿಸಲು ಅನೂಕೂಲ ಮಾಡಿಕೊಡುವುದಕ್ಕೆ ರಾಜ್ಯ ಸರ್ಕಾರದಿಂದ ನೂತನವಾಗಿ ರಚನೆಯಾಗಿರುವ ಕರ್ನಾಟಕ ESI ಸೊಸೈಟಿಗೆ ನಾಮ ನಿರ್ದೇಶನಗೊಂಡಿರುವ ಸದಸ್ಯರ ಆಯ್ಕೆಗೆ ಅನುಮೋದನೆ ಪ್ರಕ್ರಿಯೆಯನ್ನು...