ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: ಶಿವಮೊಗ್ಗ ಜೈಲಿನಿಂದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಬಿಡುಗಡೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಸ್ಫೋಟಕ ಹೇಳಿಕೆ ನೀಡಿ, ತನಿಖಾ ಸಂಸ್ಥೆಗಳನ್ನು ದಿಕ್ಕು ತಪ್ಪಿಸಿದ ಆರೋಪದ ಮೇಲೆ ಜೈಲು ಪಾಲಾಗಿದ್ದ ಚಿನ್ನಯ್ಯ ಅಲಿಯಾಸ್ ಬುರುಡೆ ಚಿನ್ನಯ್ಯ ಇಂದು...