ಪ್ರಾದೇಶಿಕ ಸುದ್ದಿಗಳು
ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೋಲಿಸರಿಗೆ ಮಾಹಿತಿ ನೀಡಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸೂಚನೆ
ಮಂಗಳೂರು : ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಜಿಲ್ಲಾ ಆರೋಗ್ಯ ಅಧಿಕಾರಿ...