ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ – ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ...