ಮಂಗಳೂರು : ಸಮುದ್ರ ಮಟ್ಟದಿಂದ 1500 ಅಡಿ ಎತ್ತರದಲ್ಲಿರುವ ಕಾರಿಂಜೇಶ್ವರ ದೇವಸ್ಥಾನ ಭೂ ಕೈಲಾಸವೆಂದೇ ಪ್ರಸಿದ್ದಿ ಪಡೆದಿದೆ. ನಾಲ್ಕು ಯುಗಗಳಲ್ಲಿ ವಿವಿಧ ಹೆಸರುಗಳಿಂದ ಈ ಕ್ಷೇತ್ರ ಪ್ರತೀತಿಯನ್ನು ಹೊಂದಿದೆ. ಈಗಿನ...
Mangaluru | ವಿಶ್ವ ಶಾಂತಿಗಾಗಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಶತ ಸೀಯಾಳಾಭಿಷೇಕMangaluru | ವಿಶ್ವ ಶಾಂತಿಗಾಗಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಶತ ಸೀಯಾಳಾಭಿಷೇಕMangaluru | ವಿಶ್ವ ಶಾಂತಿಗಾಗಿ ಕುದ್ರೋಳಿ ಗೋಕರ್ಣನಾಥ...
ಕನ್ನಡ ಭಾಷೆಯ ಬಗ್ಗೆ ಅಸಡ್ಡೆ ಸಲ್ಲದು: ಮಂಗಳೂರಿನಲ್ಲಿ ಮನೆ ಮನೆ ಕನ್ನಡ ಜಾಗೃತಿ ಅಭಿಯಾನಕ್ಕೆ ಜಯಾನಂದ ಪೆರಾಜೆ ಚಾಲನೆಕನ್ನಡ ಭಾಷೆಯ ಬಗ್ಗೆ ಅಸಡ್ಡೆ ಸಲ್ಲದು: ಮಂಗಳೂರಿನಲ್ಲಿ ಮನೆ ಮನೆ ಕನ್ನಡ...
ಆಹಾರ ಆರೋಗ್ಯಆಹಾರ ಆರೋಗ್ಯಆಹಾರ ಆರೋಗ್ಯಆಹಾರ ಆರೋಗ್ಯಆಹಾರ ಆರೋಗ್ಯಆಹಾರ ಆರೋಗ್ಯಆಹಾರ ಆರೋಗ್ಯಆಹಾರ ಆರೋಗ್ಯಆಹಾರ ಆರೋಗ್ಯ
ಜೇನುತುಪ್ಪವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಜೇನುತುಪ್ಪದಲ್ಲಿರುವ ಆಯಂಟಿಆಕ್ಸಿಡೆಂಟ್ಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ನವದೆಹಲಿ : ಅನೇಕ ಜನರು ಮನೆಯಲ್ಲಿ ಬಳಸಬಹುದಾದ ಹಿಮಾಲಯನ್ ಉಪ್ಪಿನ ಬಳಕೆಯು ಅವರ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಈ ಸಮಯದಲ್ಲಿ ಯಾರೂ ಅದನ್ನು ಬಳಸಬಾರದು ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.
ನವದೆಹಲಿ: ಹಲವಾರು ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸಿ ಭಾರತದ ಚುನಾವಣಾ ಆಯೋಗವು ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ 14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನದ ದಿನಾಂಕವನ್ನು ಬದಲಾಯಿಸಿದೆ.
ಹಾಸನ: ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ...
ಉಡುಪಿ: ನಗರದಲ್ಲಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಮೊಬೈಲ್ ನಲ್ಲಿ ಅನುಚಿತ ಸಂದೇಶಗಳನ್ನು ಕಳುಹಿಸಿದ್ದಲ್ಲದೆ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ತಲೆಮರೆಸಿ ಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಪ್ರಮುಖ ಆರೋಪಿಯನ್ನು ಮಹಿಳಾ ಠಾಣ ಪೊಲೀಸರ...
ದುಬೈ : ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು...