ಮಂಗಳೂರು : ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ ಚಟುವಟಿಕೆಗೆ ಪ್ರೋತ್ಸಾಹಿಸುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ...
ಮಂಗಳೂರು : ಮಂಗಳೂರಿನ ಚಾರಿತ್ರಿಕ ಹಿನ್ನೆಲೆಯುಳ್ಳ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಈ ಬಾರಿಯ ವರ್ಷಂಪ್ರತಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 11ರಿಂದ 22ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ನವರಾತ್ರಿ ಉತ್ಸವದ ಅಂಗವಾಗಿ...
ಮಂಗಳೂರು : ದೇಶಾದ್ಯಂತ ಕ್ಷಯರೋಗವನ್ನು (ಟಿಬಿ) ಸಂಪೂರ್ಣವಾಗಿ ಉಚ್ಚಾಟನೆ ಮಾಡುವ ಬೃಹತ್ ಉದ್ದೇಶದೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ‘ಜೋಶ್’ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ...
ಮಂಗಳೂರು : ಮತದಾರರ ಪಟ್ಟಿಯಿಂದ ಅರ್ಹ ನಾಗರಿಕರ ಹೆಸರುಗಳನ್ನು ಕಾನೂನುಬಾಹಿರವಾಗಿ ತೆರವುಗೊಳಿಸಲು ಫಾರ್ಮ್ ನಂಬರ್ 7 ಬಳಸಿಕೊಂಡು ಕುತಂತ್ರ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ದೇಶದ ನಾಗರಿಕರ ಮೂಲಭೂತ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ವ್ಯಾಪ್ತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ವಾಣಿಜ್ಯ ಸಂಸ್ಥೆಗಳ ವಿರುದ್ಧ ನಗರಸಭೆ ಅಧಿಕಾರಿಗಳು ಸಮರ ಸಾರಿದ್ದಾರೆ. ಅಕ್ಟೋಬರ್ 7 ರಂದು ಸುಮಾರು 100...
ಮಂಗಳೂರು : ಬಿಜೈ ಕಾಪಿಕಾಡ್ ಸಮೀಪದ ಕೊಟ್ಟಾರ 1st ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (86) ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಇದೀಗ ಪ್ರಮುಖ ಹೆಜ್ಜೆ ಇಟ್ಟಿದ್ದು,...
ಬಂಟ್ವಾಳ: ‘ವಿಕಸಿತ ಬಂಟ್ವಾಳ’ ಪರಿಕಲ್ಪನೆಯಡಿಯಲ್ಲಿ ತಾಲೂಕಿನ ಮೂಲಸೌಕರ್ಯ ಹಾಗೂ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ 73 ವ್ಯಾಪ್ತಿಯಲ್ಲಿ ಬೃಹತ್ ಅಭಿವೃದ್ಧಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಒಟ್ಟು ₹57.12 ಕೋಟಿ...
ಮಂಗಳೂರು : ಕರಾವಳಿಯ ಸಾಂಸ್ಕೃತಿಕ ಹಾಗೂ ಧಾರ್ಮಿಕ ವೈಭವದ ಪ್ರತೀಕವಾದ ಐತಿಹಾಸಿಕ ಮಂಗಳೂರು ದಸರಾ ಮತ್ತು ನವರಾತ್ರಿ ಉತ್ಸವವು ಅಕ್ಟೋಬರ್ 11ರಿಂದ 22ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅತ್ಯಂತ...
ಸುರತ್ಕಲ್: ಸಂಸ್ಥೆಯಿಂದ ಮುನ್ಸೂಚನೆ ಇಲ್ಲದೆ ದಿಢೀರನೆ ಉದ್ಯೋಗ ಕಳೆದುಕೊಂಡ ಮಂಗಳೂರಿನ ಹೆಚ್ಪಿಸಿಎಲ್ (HPCL) ಸಂಸ್ಥೆಯ ಮಹಿಳಾ ಗುತ್ತಿಗೆ ಉದ್ಯೋಗಿಗಳು ನ್ಯಾಯಕ್ಕಾಗಿ ಸಮರ ಸಾರಿದ್ದಾರೆ. ಕಳೆದ ಒಂದು ತಿಂಗಳು ಏಳು ದಿನಗಳಿಂದ...
ಸುಳ್ಯ : ಶಾಸಕಿ ಭಾಗೀರಥಿ ಮುರುಳ್ಯ ಅವರು ಸಂಚರಿಸುತ್ತಿದ್ದ ಇನ್ನೋವಾ ಕಾರು ಕರಿಕ್ಕಳ ಮತ್ತು ನಿಂತಿಕಲ್ಲು ಮಾರ್ಗಮಧ್ಯದ ಮುಚ್ಚಿಲ ಎಂಬಲ್ಲಿ ಮಂಗಳವಾರ (ಆಗಸ್ಟ್ 6) ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಈ ಮಾರ್ಗದುದ್ದಕ್ಕೂ...