ಉಜಿರೆ: ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರಲಾಗುವ ಸಾಂಪ್ರದಾಯಿಕ ಆಚರಣೆಯಂತೆ, ಈ ಬಾರಿಯ ಸಿಂಹ ಸಂಕ್ರಮಣ ಅಂದರೆ ಸೋಣ ಸಂಕ್ರಾಂತಿಯ ಶುಭ ಸಂದರ್ಭವಾದ ಆಗಸ್ಟ್...
ಬೆಂಗಳೂರು : “ಬಹಳ ವರ್ಷಗಳಿಂದ ನನಗೆ ಚಿರಪರಿಚಿತರಾದ ಮಾಜಿ ಸಚಿವ ನಾಗೇಶ್ ಅವರು ಮಂತ್ರಿಗಳಾಗಿ , ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಉತ್ತಮ ಮಾಡಿದ್ದರು. ಅವರೊಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು” ಎಂದು ಸಿಎಂ...
ಬೆಂಗಳೂರು: ಉದ್ಯಮಿ ಹಾಗೂ ರಾಜಕಾರಣಿ ನಲಪಾಡ್ ಅವರ ಆರತಕ್ಷತೆ ಸಮಾರಂಭಕ್ಕೆ ಸ್ಯಾಂಡಲ್ವುಡ್ನ ಖ್ಯಾತ ನಟ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರೊಂದಿಗೆ ಆಗಮಿಸಿದ್ದರು. ಸಮಾರಂಭದಲ್ಲಿ ಸುದೀಪ್ ಅವರ ಗಾಯನದ...
ಮಂಗಳೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯ ಗುಂಡಿನ ದಾಳಿಗೆ ಮೂವರು ಅಮಾಯಕರು ಮೃತಪಟ್ಟಿರುವ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ,...
ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕನೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆಯೊಡ್ಡಿದ್ದ 53 ವರ್ಷದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಕಸ್ಟಡಿಗೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ...
ಮಂಗಳೂರು : ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಗರಪಂಚಮಿ ಹಬ್ಬದ ಶುಭ ಸಂದರ್ಭದಲ್ಲಿ ಸುಬ್ರಹ್ಮಣ್ಯ ದೇವರಿಗೆ ಅತ್ಯಂತ ಶ್ರದ್ಧಾಭಕ್ತಿಗಳಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು....
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ನಾದಶ್ರೀ ಕಲಾಕೇಂದ್ರದಲ್ಲಿ ಭಾನುವಾರ ನಡೆದ 22ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ-2026 ಅತ್ಯಂತ ಯಶಸ್ವಿಯಾಗಿ ನೆರವೇರಿತು. ನುಡಿ, ಸಾಹಿತ್ಯ ಮತ್ತು ಕಲಾ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸಿದ್ಧ ಧಾರ್ಮಿಕ ಪರ್ವ ನಾಗರ ಪಂಚಮಿಯನ್ನು ಸೋಮವಾರ ಅತ್ಯಂತ ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಕರಾವಳಿಯ ವಿವಿಧ ನಾಗಕ್ಷೇತ್ರಗಳು ಹಾಗೂ ಕುಟುಂಬದ...
ಮಂಗಳೂರು : ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ರಿ., ಮಂಗಳೂರು ಕರಯೋಗಂ ವತಿಯಿಂದ ಓಣಂ ಮಹೋತ್ಸವವನ್ನು 16 DUÀ¸ÀÖ 2026 ರಂದು ಕೂಟಕಲ ಭಗವತೀ ಆಡಿಟೋರಿಯಮ್, ಕೊಡಿಯಲ್ಬೈಲ್, ಮಂಗಳೂರು ಇಲ್ಲಿ...
ಮಂಗಳೂರು : ನಾದಸ್ವರ ಕರೋಕೆ ಮ್ಯೂಸಿಕ್ ಸಂಸ್ಥೆಯ ಆಶ್ರಯದಲ್ಲಿ ‘ಸ್ವಾತಂತ್ರ್ಯೋತ್ಸವ ಸಂಭ್ರಮ’ ಕಾರ್ಯಕ್ರಮವು ಭಾನುವಾರ, ಆಗಸ್ಟ್ 16ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೋಳೂರಿನ ಜಾರಂದಾಯ ದೈವಸ್ಥಾನದ...