ಮೂಡುಬಿದಿರೆ : ಬೆಳುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಶುಕ್ರವಾರ ಮುಂಜಾನೆ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ನಿರುದ್ಯೋಗ ಮತ್ತು ಗಂಡ-ಹೆಂಡತಿಯ ನಡುವಿನ ನಿರಂತರ ಜಗಳದಿಂದ ಮನನೊಂದ 25...
ಮಂಗಳೂರು : ಮನೆ-ಮನೆ ಭೇಟಿ ಮೂಲಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದವರ ಜಾತಿ ಪ್ರಮಾಣ ಪತ್ರ ಹಂಚಿಕೆ ಮಾಡುವ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು, ಈ ನಿಟ್ಟಿನಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ...
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಗ್ನಚಿತ್ರಗಳನ್ನು ಬಳಸಿಕೊಂಡು ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ. ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...
ಮಂಗಳೂರು : ‘ಹೊಸ ದಿಗಂತ’ ದಿನಪತ್ರಿಕೆಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ ಅವರು ಪ್ರಸಕ್ತ ಸಾಲಿನ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ...
ಮಂಗಳೂರು : ಭಾರತದ ಪ್ರಮುಖ ಇಂಧನ ಕಂಪನಿಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಮಂಗಳೂರಿನಲ್ಲಿ ತಕ್ಷಣದ ನೂತನ ಸಂಪರ್ಕ (ಇನ್ಸ್ಟಂಟ್ ನ್ಯೂ ಕನೆಕ್ಷನ್) ಮತ್ತು ಎಕ್ಸ್ಪ್ರೆಸ್ ಡೆಲಿವರಿಯ...
ಉಡುಪಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷಪೂರಿತ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್ಪಾಲ್...
ಕಾರ್ಕಳ : ಪೊಲೀಸ್ ಇಲಾಖೆಯ ಕಚೇರಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟರೆನ್ನಲಾದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಪ್ರಾಥಮಿಕ ತನಿಖೆ ನಡೆಸಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹಾಗೂ ಕಾರ್ಕಳ ವೃತ್ತ ನಿರೀಕ್ಷಕ (ಸಿಐ)...
ನರಿಂಗಾನ : ತುಳುನಾಡಿನ ಜನಪದ ಕ್ರೀಡೆಯಾದ ಕಂಬಳ ರಂಗಕ್ಕೆ ತಮ್ಮದೇ ಆದ ಶ್ರೇಷ್ಠ ಕೊಡುಗೆ ನೀಡಿ, ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದ ನರಿಂಗಾನ ಗ್ರಾಮದ ಕಂಬಳ ಕೋಣಗಳ ಯಜಮಾನ ಮೀನಂಕೋಡಿ ಶೇಖರ್...
ಧರ್ಮಸ್ಥಳ : ಬಂಗ್ಲೆಗುಡ್ಡೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸಿದ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ದೊರೆತಿದ್ದ ಏಳು ಅಸ್ಥಿಪಂಜರಗಳ ಪೈಕಿ ಮೂವರ ಗುರುತನ್ನು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ನಡೆಸಿದ ಡಿಎನ್ಎ...