ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಹಾಗೂ ಖಾಯಂ ಪೀಠವನ್ನು ಸ್ಥಾಪಿಸಬೇಕೆಂಬ ದಶಕಗಳ ಬೇಡಿಕೆಗೆ...
ಮಂಗಳೂರು : ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ 4 ಮೀಟರ್ಗೆ ಇಳಿಕೆಯಾಗುವ ಮೂಲಕ ನಗರದಲ್ಲಿ ಕೃತಕ ಜಲಕ್ಷಾಮವನ್ನು ಸೃಷ್ಟಿಸಲಾಗಿದೆ. ಕೂಡಲೇ...
ಮಂಗಳೂರು: ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಸಮಾಜ ಸೇವೆಯ 50 ವರ್ಷಗಳ ಸಾರ್ಥಕ ಹಾದಿಯನ್ನು ಸಂಭ್ರಮಿಸಲು ಚಿತ್ರದುರ್ಗದಲ್ಲಿ ಪಕ್ಷವು ಹಮ್ಮಿಕೊಂಡಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ...
ಮಂಗಳೂರು : ಹರಿಯಾಣ ಮೂಲದ ‘ಗ್ರೀನ್ವೈಜ್’ (Greenvize) ಎಂಬ ಸ್ಟಾರ್ಟ್ಅಪ್ ಸಂಸ್ಥೆಯು ಭಾರತದಲ್ಲೇ ತಯಾರಾದ ವಿನೂತನ ಹೈಡ್ರೋಜನ್ ಅಡುಗೆ ಒಲೆಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಸಾಧನವು ಪಿಇಎಂ (PEM) ಎಲೆಕ್ಟ್ರೋಲೈಸರ್...
ಕಾಸರಗೋಡು : ಜಿಲ್ಲೆಯ ವೆಳ್ಳರಿಕುಂಡು ಎಂಬಲ್ಲಿ ಪೊಲೀಸ್ ಜೀಪು ಮತ್ತು ಆಟೋ ರಿಕ್ಷಾ ನಡುವೆ ಗುರುವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟಿದ್ದಾರೆ. ಪೂಂಗಮ್ ಚಾಲದ ರಾಜು...
ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಮರಳುತ್ತಿದ್ದ ಕೈದಿಯೊಬ್ಬ ತಪಾಸಣೆ ವೇಳೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಆತ ಮಾಡಿದ್ದ ಕೃತ್ಯ ಜೈಲು ಸಿಬ್ಬಂದಿಯನ್ನೇ ಬೆರಗುಗೊಳಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಗಿಸಿ ವಾಪಸ್ ಬರುತ್ತಿದ್ದ...
ಉಡುಪಿ : ಹೆಬ್ರಿ ತಾಲೂಕಿನಲ್ಲಿ ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಣ್ಣ ಜಗಳ ದ್ವೇಷಕ್ಕೆ ತಿರುಗಿ, ಮಾಲೀಕನ ಮೇಲೆ ಆ್ಯಸಿಡ್ ಸುರಿದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ...
ಮಂಗಳೂರು : ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ 2026-27ನೇ ಸಾಲಿನ ಆಡಳಿತ ಸಮಿತಿಗೆ ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ...
ಮಂಗಳೂರು : ನಗರಗಳನ್ನು ಸ್ವಚ್ಛವಾಗಿಡುವ ಕೆಲಸವನ್ನು ಮಾಡಿ ಸಮಾಜದ ಜನರ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಪೌರಕಾರ್ಮಿಕರ ಆರೋಗ್ಯವೂ ಕೂಡ ಉತ್ತಮವಾಗಿರಬೇಕು. ಪೌರ ಕಾರ್ಮಿಕರಿಗೆ ಉತ್ತಮವಾದ ಆರೋಗ್ಯ ವಿಮಾ ಪಾಲಿಸಿಯನ್ನು ವಿನ್ಯಾಸಗೊಳಿಸಲಾಗಿದೆ....
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ...
ಮಂಗಳೂರು : ನಗರದಲ್ಲಿ ನೀರಿನ ಅಭಾವವನ್ನು ತಡೆಗಟ್ಟಲು ಮಂಗಳೂರು ಮಹಾನಗರ ಪಾಲಿಕೆಯು ಮೇ 4 ರಿಂದ ಅನ್ವಯವಾಗುವಂತೆ ಪರ್ಯಾಯ ದಿನಗಳ ನೀರಿನ ಪೂರೈಕೆ ಕ್ರಮವನ್ನು ಜಾರಿಗೆ ತರಲು ನಿರ್ಧರಿಸಿದೆ. ಈ...
ಮಂಗಳೂರು : ಮೆಸ್ಕಾಂನ ಸರ್ವರ್ ಹಾಗೂ N-SOIT ತಂತ್ರಾಂಶದಲ್ಲಿ ಉಂಟಾಗಿರುವ ತೀವ್ರ ತಾಂತ್ರಿಕ ಸಮಸ್ಯೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ...
ಮಂಗಳೂರು : ಕಂಕನಾಡಿ ಗರೋಡಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮಹಮ್ಮದ್ ಶಾರೀಕ್ಗೆ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಪುರುಷೋತ್ತಮ ಪೂಜಾರಿ ಅವರು,...
ಮಂಗಳೂರು : ಮಹಿಳಾ ಮೀಸಲಾತಿ ಎಂಬುದು ಕೇವಲ ರಾಜಕೀಯ ವಿಷಯವಲ್ಲ, ಬದಲಾಗಿ ದೇಶದ ಅರ್ಧದಷ್ಟು ಜನಸಂಖ್ಯೆ ಹೊಂದಿರುವ ಮಹಿಳೆಯರ ಹಕ್ಕಿನ ಹೋರಾಟವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೆಗೌಡ ತಿಳಿಸಿದರು....
ಮಂಗಳೂರು : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿದೇಶಗಳಲ್ಲೂ ವ್ಯಾಪಿಸಿರುವ ಬಂಟ ಸಮುದಾಯದ ಹೆಮ್ಮೆಯ ಸಂಸ್ಥೆಯಾದ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ 2026-29ರ ಅವಧಿಗೆ ಮಾಲಾಡಿ ಅಜಿತ್...
ಧರ್ಮಸ್ಥಳ: ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪೂರ್ವಭಾವಿಯಾಗಿ, ವಿವಾಹ ನೋಂದಣಿ ಕಚೇರಿಯನ್ನು ಉಜಿರೆಯ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಯಿತು....
ಮುಂಬಯಿ: ನಾವು ನೋಡುತ್ತಿದ್ದಂತೆಯೇ ತುಳು ಸಂಘ, ಬೋರಿವಲಿಗೆ 16ವರ್ಷ ಅರ್ಥಪೂರ್ಣವಾಗಿ ಕಳೆದು ಹೋಗಿದೆ. ಇದರ ಸ್ಥಾಪಕರನ್ನು ಮೊದಲು ಅಭಿನಂದಿಸಬೇಕಾಗಿದೆ. ಸಂಘ ಸ್ಥಾಪನೆ ಮಾಡಿದ್ದರ ಮುಖ್ಯ ಉದ್ದೇಶ ನಮ್ಮ ಬೊರಿವಲಿಯ ಹಾಗೂ...
ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಕವನ ವಾಚಿಸಿ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ನಡೆಗೆ ಶಾಸಕ...
ಮಂಗಳೂರು : ಕೆ.ಕೆ ಗಟ್ಟಿಯವರ ನಾಟಕಗಳಲ್ಲಿ ಒಳ್ಳೆಯ ಸಾಮಾಜಿಕ ಮೌಲ್ಯದ ಸಂದೇಶಗಳಿವೆ, ಅವರು ಅನೇಕ ಹೊಸ ಕಲಾವಿದರನ್ನು ರಂಗಕ್ಕೆ ತಂದಿದ್ದಾರೆ, ಅರವಿಂದ ಬೋಳಾರ್ ಅವರಂತಹ ಪ್ರಸಿದ್ಧ ನಟರನ್ನು ರಂಗಭೂಮಿಗೆ ತಂದಂತಹ...
ಮಂಗಳೂರು : ಹೊರವಲಯದ ಮೂಡಬಿದ್ರೆಯ ತೋಡಾರು ಪರಿಸರದಲ್ಲಿ ಮಾನವೀಯತೆ ಮೆರೆಯುವ ಅಪರೂಪದ ಘಟನೆಯೊಂದು ನಡೆದಿದೆ. ತೋಡಾರು ನಿವಾಸಿ ಮಹಿಳೆಯೊಬ್ಬರು ಮಂಗಳೂರಿನಿಂದ ತೋಡಾರಿಗೆ ‘ಫಾಲ್ಗುಣಿ’ ಹೆಸರಿನ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ, ಅವರ...