ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ (ಯುಯುಡಿಎ) ನೂತನ ಆಯುಕ್ತರಾಗಿ ಕೆಎಂಎಎಸ್ ಅಧಿಕಾರಿ ಮಂಜುನಾಥ್ ಆರ್ ಅವರು ಏಪ್ರಿಲ್ 22 ರಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಧಿಕಾರದಲ್ಲಿ ಕಳೆದ ಕೆಲವು...
ಮಂಗಳೂರು : ತೊಕ್ಕೊಟ್ಟು ಫ್ಲೈ ಓವರ್ ಬಳಿ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು...
ಮಂಗಳೂರು : ನವಮಂಗಳೂರು ಬಂದರು ಮಂಡಳಿ (NMPA) ಆಡಳಿತಕ್ಕೆ ಒಳಪಟ್ಟಿರುವ ಎನ್ಎಂಪಿಎ ಆಂಗ್ಲ ಮಾಧ್ಯಮ ಶಾಲೆಯನ್ನು ಮುಚ್ಚುವ ಅಥವಾ ಬೇರೆ ಶಾಲೆಯೊಂದಿಗೆ ವಿಲೀನಗೊಳಿಸುವ ಪ್ರಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದಿನ್...
ಮಂಗಳೂರು : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಮತ್ತು ಕಲಬುರಗಿ ಜಿಲ್ಲೆಗಳ ಸಾಧನೆಯನ್ನು ಮುಂದಿಟ್ಟುಕೊಂಡು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್...
ಪಿರಿಯಾಪಟ್ಟಣ : “ಕುಮಾರಸ್ವಾಮಿ, ಶೋಭಕ್ಕ, ಅಶೋಕ್ ಅವರೇ ನಿಮಗೆ ಬದ್ದತೆ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಹಕಾರ ನೀಡಿ ಎಂದು ಒತ್ತಾಯಿಸುತ್ತಿದ್ದೇನೆ” ಎಂದು...
ಮಂಗಳೂರು: ಪುರಭವನದ ಎದುರಿರುವ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿ ಹಾಗೂ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ನ್ಯಾಯಯುತವಾದ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು....
ಮಂಗಳೂರು : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ ಎಂಬಾತನಿಗೆ ಎನ್ಐಎ ವಿಶೇಷ ನ್ಯಾಯಾಲಯವು ಆರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಈತ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಕ್ರಿಪ್ಟೋ...
ಮಂಗಳೂರು : ಅತ್ತಾವರದ ಎನ್. ಜಿ. ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ಗರ್ಭಗೃಹದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ...
ಉಡುಪಿ : ಕಾಪುವಿನ ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಖಾಸಗಿ ಬಸ್ಸೊಂದು ಸ್ಕೂಟಿಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ...
ಮಂಗಳೂರು: ಚಮ್ಮಾರ ಗಲ್ಲಿ ಮತ್ತು ಬಸವನಗುಡಿ ಪರಿಸರದ ಅಶ್ವಥ ಕಟ್ಟೆಯ ಬಳಿ ಬುಧವಾರ ಬೆಳಗಿನ ಜಾವ ಸುಮಾರು 3:30ರ ಸುಮಾರಿಗೆ ಬೃಹತ್ ಅಶ್ವಥ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದಿದೆ....
ಬೆಂಗಳೂರು : ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ದಾವಣಗೆರೆ ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸುತ್ತಾ, ಇದು ಪಕ್ಷದ ಆಂತರಿಕ ವಿಚಾರವೇ ಹೊರತು ಸಾರ್ವಜನಿಕ ಚರ್ಚೆಯ ವಿಷಯವಲ್ಲ ಎಂದು...
ಮಂಗಳೂರು : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕೀಳು ಮಟ್ಟದ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಹಿರಿತನದ ಗೌರವವನ್ನು ಕಳೆದುಕೊಂಡಿದ್ದಾರೆ...
ಮಂಗಳೂರು : ನವಮಂಗಳೂರು ಬಂದರಿಗೆ ಶನಿವಾರ ಆಗಮಿಸಿದ ‘ಸೆವೆನ್ ಸೀಸ್ ಮರೈನರ್’ ಐಷಾರಾಮಿ ಹಡಗಿನ ನೂರಾರು ವಿದೇಶಿ ಪ್ರವಾಸಿಗರು ಪಿಲಿಕುಳದ ಗುತ್ತುಮನೆ ಹಾಗೂ ಕುಶಲಕರ್ಮಿ ಗ್ರಾಮಕ್ಕೆ ಭೇಟಿ ನೀಡಿ, ಕರಾವಳಿಯ...
ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಆಶಾದಾಯಕವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ...
ಮಂಗಳೂರು : ಬಂದರ್ ದಕ್ಕೆಯ ಮೀನು ವ್ಯಾಪಾರಿ ಹಾಗೂ ರೌಡಿಶೀಟರ್ ಆರೀಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಕಠಿಣವಾದ ‘ಕೆ-ಕೋಕಾ’ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ)...
ಮಂಗಳೂರು : ಬೆಂಗಳೂರಿನ ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ನೀಡುವ 51ನೇ ವರ್ಷದ ಪ್ರತಿಷ್ಠಿತ ‘ಅಂತರ್ರಾಷ್ಟ್ರೀಯ ಆರ್ಯಭಟ ಪ್ರಶಸ್ತಿ’ಗೆ ಕರಾವಳಿ ಕರ್ನಾಟಕದ ಹಿರಿಯ ನಾಟಕಕಾರ ಮತ್ತು ನಿರ್ದೇಶಕ ಡಾ. ಸಂಜೀವ ದಂಡೆಕೇರಿ...
ಮಂಗಳೂರು : ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಕಾಲಕ್ಕೆ ತಕ್ಕಂತೆ ಮೌಲ್ಯಮಾಪನ ಮಾಡಲು ಮತ್ತು ಅದನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಲೋಕಸಭಾ ಸ್ಪೀಕರ್ ಅವರು ನೇಮಿಸಿರುವ ಐದು ರಾಜ್ಯಗಳ ವಿಧಾನಸಭಾ...
ಮಂಗಳೂರು: ಮಂಗಳೂರಿನ ಜೆಪ್ಪಿನಮೊಗರು ಪರಿಸರದಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಯಶಸ್ವಿ ಕಾರ್ಯಾಚರಣೆಯ ಮೂಲಕ ರವಿವಾರ ಬಂಧಿಸಿದ್ದಾರೆ. ಬಂಧಿತರಿಂದ...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕನೋರ್ವ ದಾರುಣವಾಗಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ನಿವಾಸಿ...