ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್...
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಬೀದರನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ...
ಮಂಗಳೂರು : ಭಾರತದ ವೈವಿಧ್ಯಮಯ ಸಂಸ್ಕೃತಿ ಮತ್ತು ಕಲಾ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ಏರ್ ಇಂಡಿಯಾ ಎಕ್ಸ್ಪ್ರೆಸ್ನ “ಟೇಲ್ಸ್ ಆಫ್ ಇಂಡಿಯಾ” ಉಪಕ್ರಮದ ಭಾಗವಾಗಿ, ಸಂಪೂರ್ಣ ಕಲಾಕೃತಿಗಳಿಂದ ಅಲಂಕೃತಗೊಂಡ ವಿಶೇಷ...
ಬಜಪೆ : ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದೇವಸ್ಥಾನದ ಬಾಗಿಲು ಮುರಿದು ಕಾಣಿಕೆ ಹುಂಡಿ ದೋಚಿದ್ದ ತಮಿಳುನಾಡು...
ಮೂಡುಬಿದಿರೆ: ತಾಲೂಕಿನ ಗಂಟಾಲ್ಕಟ್ಟೆ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಅಕಾಲಿಕ ಸಾವನ್ನಪ್ಪಿದ್ದಾರೆ. ಮೃತರನ್ನು ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ...
ಮಂಗಳೂರು : ಕಾರ್ಕಳದ ಸುದೀಪ್ ರೈ ಅವರ ನಿಗೂಢ ಸಾವಿನ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಮಗನ ಸಾವಿಗೆ ಆತನ ಪತ್ನಿಯೇ ನೇರ ಕಾರಣ ಎಂದು ಪೋಷಕರು ಗಂಭೀರ...
ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳಾದ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಜಾಗತಿಕ ಪರಿಣಾಮ ಇದೀಗ ಮಂಗಳೂರಿನ ಆಟೋ ರಿಕ್ಷಾ ಚಾಲಕರ ಬದುಕಿನ ಮೇಲೆ ಗಂಭೀರ ಹೊಡೆತ ನೀಡಿದೆ....
ಬೆಳ್ತಂಗಡಿ: ಯುವ ಉದ್ಯಮಿ ಸುದೀಪ್ ರೈ (36) ಅವರು ವಿಷ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ಈಗ ಹೊಸ ತಿರುವು ಲಭಿಸಿದೆ. ನೆಲ್ಯಾಡಿ ನಿವಾಸಿಯಾದ ಸುದೀಪ್ ರೈ ಅವರು ಕಳೆದ ಫೆಬ್ರವರಿ...
ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೆಎಂಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ...
ಮಂಗಳೂರು: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಜ್ ಭವನ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯವನ್ನು ಪುನರಾರಂಭಿಸಬೇಕು ಎಂದು...
ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ತನಿಖೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಿದ್ದಾರೆ. ಪ್ರಕರಣದಲ್ಲಿ...
ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ನಿರ್ದೇಶನದಂತೆ, ಜನಗಣತಿ ಕಾಯ್ದೆ-1948ರ ಅನ್ವಯ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ದೇಶದ ಮೊದಲ ಡಿಜಿಟಲ್ ಜನಗಣತಿ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಯೋಜನೆಯಡಿ ಸಾರ್ವಜನಿಕರು...
ಮಂಗಳೂರು : ಯೇಸು ಕ್ರಿಸ್ತರು ಜೆರುಸಲೇಮ್ ನಗರವನ್ನು ಪ್ರವೇಶಿಸಿದ ಸ್ಮರಣಾರ್ಥವಾಗಿ ಆಚರಿಸಲಾಗುವ ‘ಗರಿಗಳ ಭಾನುವಾರ’ವನ್ನು (Palm Sunday) ಮಂಗಳೂರು ಧರ್ಮಪ್ರಾಂತ್ಯದಾದ್ಯಂತ ಮಾರ್ಚ್ 29ರಂದು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು....
ಉಡುಪಿ : ಕಾರ್ಕಳ ಮತ್ತು ಶಿರ್ವ ಪೊಲೀಸರ ಮೇಲೆ ಕಾರು ಚಲಾಯಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರನ್ನು...
ಮಂಜೇಶ್ವರ : ಮಂಗಳೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರ ವೀಡಿಯೊಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು...
ಬಂಟ್ವಾಳ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ...
ಸುಳ್ಯ : ಅಜ್ಞಾವರ ಗ್ರಾಮದ ನಿವಾಸಿಯಾದ ಎನ್.ಎಂ.ಅಜೀಜ್ ಎಂಬಾತನನ್ನು ಪೊಲೀಸರು ಸುದೀರ್ಘ 8 ವರ್ಷಗಳ ಬಳಿಕ ಯಶಸ್ವಿಯಾಗಿ ಬಂಧಿಸಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ದೀರ್ಘಕಾಲದಿಂದ...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫ್ಲೈಓವರ್ ಮೇಲೆ ನಡೆದ ಮೀನು ವ್ಯಾಪಾರಿ ಹಾಗೂ ರೌಡಿ ಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣವು ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದು, ಆರೋಪಿಗಳ...
ಮಂಗಳೂರು : ನಿಟ್ಟೆ-ಎಂಆರ್ಪಿಎಲ್ ಕೋಸ್ಟಲ್ ಸ್ಟಾರ್ಟ್ಅಪ್ ಫೆಸ್ಟ್ 2026 ರ ಉದ್ಘಾಟನಾ ಸಮಾರಂಭವನ್ನು ಬಹಳ ಉತ್ಸಾಹದಿಂದ ನಡೆಸಲಾಯಿತು ಮತ್ತು ಇದನ್ನು ಔಪಚಾರಿಕವಾಗಿ ದೀಪ ಪ್ರಜ್ವಲಿಸುವುದರೊಂದಿಗೆ ಉದ್ಘಾಟಿಸಲಾಯಿತು. NITTE (DU) ಉಪಾಧ್ಯಕ್ಷ...
ಮಂಗಳೂರು : ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ಮಾರ್ಗದರ್ಶನದಲ್ಲಿ ನಡೆಯುವ [ ಮಾರ್ಚ್ ತಿಂಗಳ 2026] ಎರಡು ವಾರಗಳ ಕಾಲ ಜರುಗಿದ ಯೋಗ ಶಿಬಿರ...