ಉಡುಪಿ : ಕರ್ನಾಟಕದಾದ್ಯಂತ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು, ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್ ಟಿ.ಎಂ. ಅವರಿಗೆ ಸೇರಿದ ಆಸ್ತಿಗಳ ಮೇಲೆ ಭರ್ಜರಿ...
ಕಾಸರಗೋಡು : ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಪೋಯಿನಾಚಿಯಲ್ಲಿ ತೀವ್ರ ಶೋಕದ ಘಟನೆಯೊಂದು ಸಂಭವಿಸಿದೆ. ಕೇವಲ ಎರಡು ತಿಂಗಳ ಹಿಂದೆಯಷ್ಟೇ ತಮ್ಮ ಏಕೈಕ ಪುತ್ರನನ್ನು ಕಳೆದುಕೊಂಡಿದ್ದ ದಂಪತಿ, ಮಗನ ಅಗಲಿಕೆಯ...
ಮಂಗಳೂರು: ರಾಜ್ಯ ಬಜೆಟ್ನಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರು ಪ್ರಾರಂಭಿಸುವ ಮತ್ತು ವಿದ್ಯಾರ್ಥಿಗಳಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಕುರಿತು ಸರ್ಕಾರ ಘೋಷಣೆ ಮಾಡಿರುವುದು ವಿದ್ಯಾರ್ಥಿ ಸಂಘಟನೆಗಳ ನಡುವೆ ಪರ-ವಿರೋಧದ...
ಮಂಗಳೂರು : ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 100 ಡಾಲರ್ ದಾಟಿದ್ದರೂ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಸದ್ಯಕ್ಕೆ ಹೆಚ್ಚಿಸುವ ಯಾವುದೇ ಉದ್ದೇಶವಿಲ್ಲ ಎಂದು...
ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಉದ್ವಿಗ್ನತೆಯಿಂದಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಬೇಕಿದ್ದ ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಮಾರ್ಚ್ 9ರ ಸೋಮವಾರವೂ ಹಲವಾರು...
ಮಂಗಳೂರು : ಎಲ್ಪಿಜಿ ಸಿಲಿಂಡರ್ಗಳ ಕಾಳಸಂತೆ ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಎರಡು ಸಿಲಿಂಡರ್ಗಳ ನಡುವಿನ ಕನಿಷ್ಠ ಬುಕ್ಕಿಂಗ್ ಅವಧಿಯನ್ನು...
ಮಂಗಳೂರು : ಹಳೆಯಂಗಡಿ ಸಸಿಹಿತ್ಸುವಿನ ಶ್ರೀ ಭಗವತೀ ದೇವಸ್ಥಾನದಲ್ಲಿ ಭಾನುವಾರ ಸಪರಿವಾರ ಶ್ರೀ ಭಗವತೀ ಅಮ್ಮನವರಿಗೆ ಬ್ರಹ್ಮಕಲಶೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು. ವಿದ್ವಾನ್ ವೇದಮೂರ್ತಿ ಕೃಷ್ಣಮೂರ್ತಿ ಭಟ್ ಹೊಯ್ದೆಗುಡ್ಡೆ ಮತ್ತು...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ಮಿತಿಮೀರಿದ್ದು, ಭಾನುವಾರ (ಮಾರ್ಚ್ 08) ಸಂಜೆ ರಥಬೀದಿಯಲ್ಲಿ ನಡೆದ ಹೋರಿಗಳ ಜಗಳದಿಂದಾಗಿ...
ಮಂಗಳೂರು : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ಯುದ್ಧದ ಸನ್ನಿವೇಶ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕವಾಗಿ ತೈಲ ಮಾರುಕಟ್ಟೆಯಲ್ಲಿ ಆತಂಕ ಮನೆಮಾಡಿದೆ. ಇದರ ನೇರ ಪರಿಣಾಮ ರಾಜ್ಯದ ಏಕೈಕ ತೈಲ...
ಮಂಗಳೂರು : ಮೂಲ್ಕಿಯ ಟೂರಿಸ್ಟ್ ಕಾರು ಪಾರ್ಕಿಂಗ್ ಸಮೀಪ ನಡೆದಿದ್ದ ಭೀಕರ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದೆ...
ಮಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಮುಖಂಡ ಅನಿಲ್ ಕುಮಾರ್ ಕಂಕನಾಡಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಪುತ್ತೂರಿನ ತಾರಿಗುಡ್ಡೆಗೆ ಭೇಟಿ ನೀಡಿ, ಮದುವೆಯಾಗುವುದಾಗಿ ನಂಬಿಸಿ ವಂಚನೆಗೊಳಗಾದ ಸಂತ್ರಸ್ತ...
ಮಂಗಳೂರು : ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ದಶಕಗಳಿಂದ ಮೀನು ವ್ಯಾಪಾರ ಮಾಡುತ್ತಿರುವ ಮಹಿಳೆಯರು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮನ್ನು ಇಲ್ಲಿಂದ ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಗುಡುಗಿರುವ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಇತ್ತೀಚೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸ್ಥಳೀಯ ಮಹಿಳಾ ಪೊಲೀಸ್ ಠಾಣೆಗೆ ಭೇಟಿ...
ಮಂಗಳೂರು : ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್ನಡಿ ಜಗದೀಶ್ ಅಮೀನ್ ನಿರ್ಮಾಣದಲ್ಲಿ ಮೂಡಿಬಂದಿರುವ, ಕಳೆದ ವರ್ಷ ಕರಾವಳಿಯಾದ್ಯಂತ ಸದ್ದು ಮಾಡಿದ್ದ ತುಳು ಚಲನಚಿತ್ರ ‘ಧರ್ಮ ಚಾವಡಿ’ ಇದೀಗ ಡಿಜಿಟಲ್ ಲೋಕಕ್ಕೆ ಪಾದಾರ್ಪಣೆ...
ಮಂಗಳೂರು : ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಸಾವಿರಾರು ಆಧಾರ್ ಕಾರ್ಡ್ಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ನದಿ ತಟದಲ್ಲಿ ರಾಶಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ...
ಕಾವೂರು : ನಗರದ ಪಚ್ಚನಾಡಿ ಎಸ್ ಟಿ ಪಿ ಬಳಿ ಒಳಚರಂಡಿ ಕಾಮಗಾರಿ, ಉನ್ನತೀಕರಣ ಯೋಜನೆಗೆ ಹಾಗೂ ಸುರತ್ಕಲ್ ಮತ್ತು ದಕ್ಷಿಣ ಕ್ಷೇತ್ರದ ಎಸ್ ಟಿ ಪಿ ಮೇಲ್ದರ್ಜೆ ಚಾಲನೆಯನ್ನು...
ಮಂಗಳೂರು : ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಮೆಂಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಇನ್ಸ್ಟಾಗ್ರಾಂನ ‘ಶಂಕರ್11916’ ಎಂಬ ಖಾತೆಯ ಮೂಲಕ “ಸಪೋರ್ಟ್...
ಮಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು “ಕ್ರೆಡಿಟ್ ರಾಜಕಾರಣ” ಮಾಡುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಕಿಡಿಕಾರಿದ್ದಾರೆ. ಅಟಲ್ ಸೇವಾ...