ಮಂಗಳೂರು : ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಶೈನ್ ಫೌಂಡೇಶನ್ನಿಂದ ನಡೆದ ರಾಷ್ಟ್ರೀಯ ಮಟ್ಟದ ಮೂರು ದಿನಗಳ ಕಾರ್ಯಕ್ರಮವಾದ ಸಿನರ್ಜಿಯಾ’25 ಅನ್ನು ಘೋಷಿಸಲು ಅತ್ಯಂತ ಸಂತೋಷವಾಗಿದೆ....
ಮಂಗಳೂರು: ಜಾನಪದ ಕಲಾವಿದರು ಯಾವುದೇ ಪ್ರತಿಫಲವನ್ನು ಬಯಸದೇ ಸೇವಾ ನಿರತರಾಗಿರುತ್ತಾರೆ, ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಗಂಧಕಾಡು ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸೋಣಂಗೇರಿ ಬಸ್ಸು ತಂಗುದಾಣದ ಬಳಿ ಇರುವ ಒಂದು ತೆರೆದ ಬಾವಿಯಲ್ಲಿ ಜಾನುವಾರು ಬಿದ್ದಿರುವ ಘಟನೆ ವರದಿಯಾಗಿದೆ. ಸೋಣಂಗೇರಿ ನಿವಾಸಿ ಯೋಗೀಶ್...
ಮಂಗಳೂರು: ನೂರಾರು ಕೋಟಿ ರೂಪಾಯಿ ಸಾಲ ಕೊಡಿಸುವುದಾಗಿ ಹೇಳಿ ಉದ್ಯಮಿಗಳಿಗೆ ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ರೋಷನ್ ಸಲ್ಡಾನನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಆತನಿಗೆ...
ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಮತ್ತು ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ವರ್ಷದ ಕನಕದಾಸ ಪ್ರಶಸ್ತಿಯನ್ನು ತೋನ್ಸೆ ಪುಷ್ಕಳ ಕುಮಾರ್ ಅವರಿಗೆ ಘೋಷಿಸಲಾಗಿದೆ. ಅವರು ಹರಿದಾಸ, ಹವ್ಯಾಸಿ ಯಕ್ಷಗಾನ...
ಮಂಗಳೂರು : ಪ್ರಸಿದ್ಧ ಯಕ್ಷಗಾನ ಛಂದಸ್ಸುಕಾರ ಮತ್ತು ಬಹುಮುಖ ಪ್ರತಿಭೆಯ ಕಲಾವಿದ ಗಣೇಶ್ ಕೊಲೆಕಾಡಿ ಅವರು ದೀರ್ಘಕಾಲದ ಅಸೌಖ್ಯದಿಂದ ನವೆಂಬರ್ 7 ರಂದು ನಿಧನರಾಗಿದ್ದಾರೆ. 53 ವರ್ಷದ ಗಣೇಶ್ ಕೊಲೆಕಾಡಿ...
ಮಂಗಳೂರು : ನವೆಂಬರ್ 14,15,16 ರಂದು ಕರ್ನಾಟಕ ಗೋಡಂಬಿ ತಯಾರಕರ ಸಂಘ (ಕೆಸಿಎಂಎ) ದಿಂದ “ಕಾಜು ಶತಮಾನೋತ್ಸವ ಸಮ್ಮೇಳ -2025” ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಎ .ಕೆ ರಾವ್...
ಉಜಿರೆ: ಬರೆ ಬಾಯಿಮಾತಿನಿಂದ ಪರಿವರ್ತನೆ ಸಾಧ್ಯವಿಲ್ಲ. ಆದುದರಿಂದ ಕಾಯಕದ ಬಗ್ಯೆ ಮಾತು, ಉಪನ್ಯಾಸ ಅಗತ್ಯವಿಲ್ಲ. ಮಾತಿನಲ್ಲಿ ಹೇಳುವುದನ್ನು ಕಾಯಕದಲ್ಲಿ ಮಾಡಿ ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಹಿರೇಮಠದ ಗುರು...
ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು...
ಮಂಗಳೂರು: ತುಳು ಸಾಹಿತ್ಯ ಓದುವ ಮೂಲಕ ನಮ್ಮ ಬದುಕಿನ ಬಗ್ಗೆ ಅವಲೋಕನ ಮಾಡಿಕೊಳ್ಳಲು ಸಾಧ್ಯವಾಗುತ್ತದೆ, ತುಳುವರ ಬದುಕು, ಅದರಲ್ಲಿ ಅಂತರ್ಗತವಾಗಿರುವ ಮೌಲ್ಯಗಳು, ಜೀವನ ಆದರ್ಶಗಳು ಅರ್ಥವಾಗುತ್ತದೆ ಎಂದು ಚೇಳೈರು ಸರಕಾರಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ವಿಚಾರಕ್ಕೆ ಸಂಬಂಧಿಸಿ ಸರಕಾರದ ರಾಜಧನ ಇಳಿಕೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಕೆಂಪು ಕಲ್ಲು ಗಣಿ...
ಮಂಗಳೂರು: ನಗರದ ಐತಿಹಾಸಿಕ ಮತ್ತು ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ಭಕ್ತರ ಅನುಕೂಲಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಇ-ಹುಂಡಿ (e-Hundi) ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿ ಲೋಕಾರ್ಪಣೆ ಮಾಡಲಾಯಿತು. ಈ ಸೌಲಭ್ಯವನ್ನು...
ಉಡುಪಿ: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರನ್ನು ದುರುಪಯೋಗಪಡಿಸಿಕೊಂಡು ಸೈಬರ್ ಕಳ್ಳರು ವಂಚನೆಯ ಜಾಲವನ್ನು ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ದೇವಾಲಯದ ಅಧಿಕೃತ ಅತಿಥಿ...
ಬೆಳ್ತಂಗಡಿ: ಪಟ್ಟಣ ಪಂಚಾಯತ್ನ ನಾಮನಿರ್ದೇಶಿತ ಸದಸ್ಯರಾದ ರೆಂಕೆದಗುತ್ತು ನಿವಾಸಿ ಬಶೀರ್ (ಅಂದಾಜು ವಯಸ್ಸು ನಮೂದಾಗಿಲ್ಲ) ಅವರು ನವೆಂಬರ್ 6, ಗುರುವಾರ ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ...
ಬೆಳ್ತಂಗಡಿ ತಾಲೂಕಿನ ಜಟ್ಟಿಪಳ್ಳದಲ್ಲಿ ಅಕ್ರಮ ಗೋ ಸಾಗಾಟಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬಂಧಿಸಲಾಗಿದ್ದ ಇಬ್ಬರು ಆರೋಪಿಗಳಲ್ಲಿ ಪ್ರಮುಖನಾಗಿದ್ದ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಕಾನೂನು ಕ್ರಮದ ಅಡಿಯಲ್ಲಿ ಮುಟ್ಟುಗೋಲು ಹಾಕಿ ಜಪ್ತಿ...
ಸುಳ್ಯ : ಜಟ್ಟಿಪಳ್ಳದಲ್ಲಿ ಇತ್ತೀಚೆಗೆ ನಡೆದ ಆಟೋ ರಿಕ್ಷಾ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಪ್ರಭಾಕರ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ...
ಉಜಿರೆ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜುಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ಬುಧವಾರ ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ...
ಮಂಗಳೂರು: ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ” ಕಾರ್ತಿಕ ಏಕಾದಶಿ ” ಪರ್ವ ದಿನದಂದು ಪ್ರಧಾನ ಶ್ರೀ ಶ್ರೀ ಭೂ ಸಹಿತ ವೀರ ವೆಂಕಟೇಶ ದೇವರು ಹಾಗೂ...
ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಉಜಿರೆಯ...