ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತ ಕೇಂದ್ರವು ನಗರದ ಹೊರವಲಯದಲ್ಲಿರುವ ಪಡೀಲ್ಗೆ ಸ್ಥಳಾಂತರಗೊಂಡ ನಂತರವೂ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ನೂತನ ಕಟ್ಟಡದಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪೌರ ಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘವು (ರಿ) ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ದಿನಾಂಕ 09.12.2025 ರಂದು...
ಪುತ್ತೂರು: ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು...
ಮಂಗಳೂರು : ನಗರದ ಹೊರವಲಯದ ಪಡೀಲ್ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಾರ್ಯ ನಿರ್ವಹಿಸುತ್ತಿದ್ದರೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ವಾರದಲ್ಲೊಂದು ದಿನ ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಜಿಲ್ಲಾಧಿಕಾರಿ...
ಉಜಿರೆ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ (ಶುಕ್ರವಾರ) ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಗುರುವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು. ಮುಖ್ಯ...
ಉಡುಪಿ : ಜಿಲ್ಲೆಯ ಸ್ಥಳೀಯ ಆಡಳಿತಗಳು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯವನ್ನು ನಿರ್ದಾಕ್ಷಿಣ್ಯವಾಗಿ ಸುರಿಯುವವರ ವಿರುದ್ಧ ಕಠಿಣ ನಿಲುವು ತೆಗೆದುಕೊಂಡಿದ್ದು, ಉಲ್ಲಂಘಿಸುವವರಿಗೆ ಭಾರೀ ದಂಡ ವಿಧಿಸುವ ಮೂಲಕ ಜಾಗರೂಕತೆ ಮೆರೆಯುತ್ತಿವೆ. ಇತ್ತೀಚೆಗೆ...
ಮಂಗಳೂರು : ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್...
ಮಂಗಳೂರು : ಕೇರಳದ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ ಶಿವಗಿರಿ ಮಠ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ಮಹತ್ವದ ಕಾರ್ಯಕ್ರಮಕ್ಕೆ...
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ ಅರೇನಾ ಶಿಲಾನ್ಯಾಸ ಹಾಗೂ...
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಕಣಚೂರು ಸರ್ಕಲ್ , ಕ್ಲಾಕ್ ಟವರ್ ವೃತ್ತವನ್ನು ಉದ್ಘಾಟಿಸಿದರು. ಈ...
ಮೂಡಬಿದಿರೆ: ಪುತ್ತೂರಿನಲ್ಲಿ ಮದುವೆ ಮುಗಿಸಿಕೊಂಡು ಹೆಬ್ರಿಯತ್ತ ಪ್ರಯಾಣಿಸುತ್ತಿದ್ದ ವಧು-ವರರು ಮತ್ತು ಅವರ ಕುಟುಂಬ ಸದಸ್ಯರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ನಲ್ಲಿ ಬೃಹತ್ ಗಾತ್ರದ ಹಾವು ಪ್ರತ್ಯಕ್ಷವಾಗಿ ಕ್ಷಣಕಾಲ ಆತಂಕ ಸೃಷ್ಟಿಸಿದ ಘಟನೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರದ ಬಹುದೊಡ್ಡ ಸಮಸ್ಯೆಗಳಾದ ಕೆಂಪು ಕಲ್ಲು ಮತ್ತು ಮರಳುಗಾರಿಕೆಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ....
ಮಂಗಳೂರು : ನಗರದಲ್ಲಿ ನಡೆಯುತ್ತಿದ್ದ ಮಾದಕ ವಸ್ತುಗಳ ಮಾರಾಟ ಜಾಲಕ್ಕೆ ಕಾವೂರು ಪೊಲೀಸರು ಮಂಗಳವಾರ ಬೆಳಗ್ಗೆ ಬ್ರೇಕ್ ಹಾಕಿದ್ದಾರೆ. ಬಂಗ್ರ-ಕೂಳೂರು ಫಾಲ್ಗುಣಿ ನದಿಯ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು...
ಕಾಸರಗೋಡು: ಚಟ್ಟಂಚಾಲ್-ದೇಳಿ ರಸ್ತೆಯ ಬೆಂಡಿಚ್ಚಾಲ್ ಎಂಬಲ್ಲಿ ಅತೀ ವಿಚಿತ್ರವಾದ ರಸ್ತೆ ಅಪಘಾತವೊಂದು ಸಂಭವಿಸಿದೆ. ಆಟೋ ರಿಕ್ಷಾ ಚಲಾಯಿಸುತ್ತಿದ್ದ ಚಾಲಕರೊಬ್ಬರ ಹೆಗಲ ಮೇಲೆ ಗೂಬೆಯೊಂದು ಹಾರಿ ಬಂದು ಕುಳಿತುಕೊಂಡ ಕಾರಣ ಚಾಲಕನು...
ಮಂಗಳೂರು : ಸಿಂಗಲ್ ಸೈಟ್ ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳ ದುರಸ್ತಿ ಮತ್ತು ಪ್ಯಾಚ್ವರ್ಕ್ ಕಾರ್ಯದಲ್ಲಿ ವಿಪರೀತ ವಿಳಂಬವಾಗುತ್ತಿರುವುದಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ತೀವ್ರ ಆಕ್ರೋಶ...
ಪುತ್ತೂರು : ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವ ಪುತ್ತೂರು ತಾಲೂಕಿನ ಸೇಡಿಯಾಪು ಸಮೀಪದ ಹನುಮಾಜೆ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸ್ಥಳೀಯವಾಗಿ ಆತಂಕ ಮತ್ತು ದುಃಖದ ವಾತಾವರಣ...
ಪುತ್ತೂರು : ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಹಿಂದೂಪರ ಸಂಘಟನೆಗಳ ನೇತೃತ್ವ ವಹಿಸಿರುವ ಪುತ್ತಿಲ ಪರಿವಾರದ ನಡುವಿನ ರಾಜಕೀಯ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗೆ ನಡೆದ ಶ್ರೀನಿವಾಸ...
ನವದೆಹಲಿ: ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ...
ಉಡುಪಿ : ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸೆನ್ (ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್) ಠಾಣಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ...