ಬೆಂಗಳೂರು : ಕರ್ನಾಟಕ ವಿಧಾನ ಸಭೆಯ ಗೌರವಾನ್ವಿತ ಸ್ಪೀಕರ್ ಯು. ಟಿ. ಖಾದರ್ ರವರನ್ನು ಭೇಟಿ ಮಾಡಿದ ನಗರಾಭಿವೃದ್ಧಿ ಪ್ರಾಧಿಕಾರ ದ ಒಕ್ಕೂಟ ದ ಅಧ್ಯಕ್ಷ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ...
ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪನವರು ಟಿ ನರಸೀಪುರ ಕ್ಷೇತ್ರದ ಕರೋಹಟ್ಟಿ, ಕೇತಹಳ್ಳಿ, ಯರಗನಹಳ್ಳಿ, ವಾಟಾಳು, ವಾಟಾಳು ಪುರ ಮತ್ತು ಮೂಗೂರು ಗ್ರಾಮದಲ್ಲಿ...
ಮಂಗಳೂರು : ನಗರ ಪಾಲಿಕೆಗೆ ಕೋಟ್ಯಂತರ ರೂ. ವಂಚನೆಯಾಗಿದ್ದು, ಬರೋಬ್ಬರಿ 4,500 ಉದ್ದಿಮೆ ಪರವಾನಗಿ ಇನ್ನು ನವೀಕರಣ ಗೊಳ್ಳದೆ ಇರುವುದು. ನಕಲಿ ಸರ್ಟಿಫಿಕೇಟ್ ನೀಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ನಗರದಲ್ಲಿ...
ಮಂಗಳೂರು : ಪುತ್ತೂರು ತಾಲೂಕಿನ ಹಲವು ಕಡೆ ಪ್ರಾಕೃತಿಕ ವಿಕೋಪಗಳ ಹಾಗೂ ಹಲವು ಸಮಸ್ಯೆಗಳ ಬಗ್ಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರನ್ನು...
ಮಂಗಳೂರು : ನಗರದ ಖ್ಯಾತ ಸಿವಿಲ್ ಇಂಜಿನಿಯರ್ ಮತ್ತು ತಾಂತ್ರಿಕ ಶಿಕ್ಷಣ ತಜ್ಞರಾದ ಪ್ರೋ|| ಈಆರ್. ಗುತ್ತು ರಘುನಾಥ್ ರೈ (95) ರವರು ವಯೋಸಹಜ ಕಾರಣದಿಂದ ತಮ್ಮ ಪುತ್ರ ಡಾ....
ಉತ್ತರ ಪ್ರದೇಶದ ಕಬಡ್ಡಿ ಆಟಗಾರನೊಬ್ಬ ನಾಯಿ ಕಡಿತದಿಂದ ‘ರೇಬೀಸ್’ ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಮೂರು ತಿಂಗಳ ಹಿಂದೆ, ನಾಯಿಯೊಂದು ಆಟಗಾರನಿಗೆ ಕಚ್ಚಿತ್ತು. ನಾಯಿ...
ಮಂಗಳೂರು : “ತುಳುನಾಡಿನ ದೈವಾರಾಧನೆ ಸಂಪ್ರದಾಯದ ಪ್ರಮುಖ ದೈವಗಳಲ್ಲಿ ಒಂದಾದ ಕೊರಗಜ್ಜನ ಅದ್ಭುತ ಕಥೆಯ ಕೊರಗಜ್ಜ ಚಲನ ಚಿತ್ರವನ್ನು ಸುಧೀರ್ ಅತ್ತಾವರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ . “ಕೊರಗಜ್ಜನ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಪ್ರವಾಸಕ್ಕಾಗಿ ಘಾನಾಗೆ ತಲುಪಿದ್ದಾರೆ. ಭಾರತೀಯ ಪ್ರಧಾನಿಯೊಬ್ಬರು ಪಶ್ಚಿಮ ಆಫ್ರಿಕಾದ ರಾಷ್ಟ್ರಕ್ಕೆ ಇದು 30 ವರ್ಷಗಳಲ್ಲಿ ನೀಡಿದ ಮೊದಲ ಭೇಟಿಯಾಗಿದೆ. ಘಾನಾಗೆ...
ವಾಷಿಂಗ್ಟನ್: ಗಾಜಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಕೊಂಡಿದ್ದು, ಪರಿಸ್ಥಿತಿ ಹದಗೆಡುವುದಕ್ಕೂ ಮುನ್ನ ನೀವು ಕೂಡ ಒಪ್ಪಿಕೊಳ್ಳಿ ಎಂದು ಹಮಾಸ್’ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್ಚರಿಕೆ...
ಮೂಡಬಿದ್ರೆ : ಕಳೆದ ನೂರು ವರ್ಷಗಳಿಂದ ಭಾರತದ ಸಾಮಾಜಿಕ, ಧಾರ್ಮಿಕ ಅಸ್ಮಿತೆಗೆ ಧಕ್ಕೆ ಬಾರದಂತೆ ರಾಷ್ಟ್ರಕಾರ್ಯಕ್ಕೆ ತನ್ನನ್ನು ತಾನು ಸಮರ್ಪಸಿರುವ ನಮ್ಮ ಹೆಮ್ಮೆಯ ವಿಶ್ವದ ಅತೀ ದೊಡ್ಡ ಸ್ವಯಂ ಸೇವಾ...
ಮಂಗಳೂರು : ಬಿಜೆಪಿ ಮುಖಂಡನ ಪುತ್ರನ ಕಾಮತೃಷೆಗೆ ಬಲಿಪಶುವಾದ ಪುತ್ತೂರಿನ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ...
ಉಡುಪಿ : ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಮೃತರನ್ನು ನಿವೃತ್ತ ನರ್ಸ್ ವಿನೋದ(70) ಎಂದು...
ಉಡುಪಿ: ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ರಾಜ್ಯ ಸರಕಾರ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಯನ್ನು ವಾರದೊಳಗೆ ಬಗೆಹರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಜುಲೈ 3ರಂದು ನಡೆಸಬೇಕಿದ್ದ ಪ್ರತಿಭಟನೆಯನ್ನು...
ಮಂಗಳೂರು : ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಮಂಗಳವಾರ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ...
ಮಂಗಳೂರು: ಬಂಟ್ವಾಳ ತಾಲೂಕಿನ ಅಮ್ಮುಂಚೆ ಗ್ರಾಮದ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ತಾಲೂಕು ಕ್ರೀಡಾಂಗಣ ನಿರ್ಮಿಸಲು ಸರ್ಕಾರದಿಂದ ರೂ. 10 ಕೋಟಿ ಅನುದಾನ ಮಂಜೂರಾಗಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡುವಂತೆ...
ಮಂಗಳೂರು : ಯಾವುದೇ ಜನ ಸಮುದಾಯದ ಐತಿಹಾಸಿಕ, ಸಾಮಾಜಿಕ ಹಿನ್ನಲೆಯನ್ನು ತಿಳಿಯಲು ಆ ಜನರ ಪಾರಂಪರಿಕ ಸಾಂಪ್ರದಾಯಿಕ ಹಾಡುಗಳ ಪರಿಚಯ ತುಂಬಾ ಅಗತ್ಯ . ಅದುದರಿಂದ ಯುವ ಪೀಳಿಗೆ ತಮ್ಮ...
ಉಡುಪಿ : ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ...
ಹಾಸನ : ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 21 ಜನರು ಹೃದಯಾಘಾತದಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ತುರ್ತು ಸಭೆ ನಡೆಸಿದ್ದಾರೆ. ಈ ಸಂಬಂಧ ಸಾಂಕ್ರಾಮಿಕವಲ್ಲದ ರೋಗಗಳ (ಎನ್ಸಿಡಿ)...
ಮಂಗಳೂರು : ವ್ಯಕ್ತಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮುಲ್ಕಿ ತಾಲೂಕಿನ ಪಕ್ಷಿಕೆರೆಯ ಕೆಮ್ರಾಲ್ ನಿವಾಸಿ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ...