ಮುಂಬಯಿ : ಭಗವತೀ ಮಾತೆಯ ಆಶೀರ್ವಾದದಿಂದ ನನ್ನನ್ನು ಸಸಿಹಿತ್ಲು ಕ್ಷೇತ್ರದ ಆಡಳಿತ ಮೊಕ್ತೇಸರನನ್ನಾಗಿ ನೇಮಿಸಲಾಗಿದೆ. ಭಗವತೀ ಮಾತೆಯು ನನ್ನ ಬೇಡಿಕೆಯನ್ನೂ ಈಡೇರಿಸಿದ್ದು ಮಾತೆಯ ಸೇವೆ ಮಾಡುವ ಅವಕಾಶ ನನಗೆ ದೊರಕಿದೆ....
ಕಾರ್ಕಳ : ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿಯಾದ ಅಭಿಷೇಕ್ ಆಚಾರ್ಯ ಇವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಆಲ್ಲಿಯೆ ಕೆಲಸ ಮಾಡುತ್ತಿದ್ದ ಯುವತಿಯ ಜೊತೆಗಿನ ಪ್ರೀತಿ ವಿಷಯದಲ್ಲಿ ಹಾಗೂ...
ಮುಂಬಯಿ : ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಎಲ್ಲ ಕಾರ್ಯಕರ್ತರು ತಮ್ಮ ಜವಾಬ್ಧಾರಿಯನ್ನು ನಿಸ್ವಾರ್ಥವಾಗಿ ನಿರ್ವಹಿಸುತ್ತಿದ್ದಾರೆ. ಮುಂಬಯಿ ಸಮಿತಿ ಹಾಗೂ ಜಿಲ್ಲೆಗಳ ಸಮಿತಿಯ ಎಲ್ಲರೂ ಅವರವರ ಕಾರ್ಯವನ್ನು ಸಮಿತಿಯ ಹೆಸರಿಗೆ...
ಉಜಿರೆ: ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ ಎಂದು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ...
ಮಂಗಳೂರು : ಅಶ್ರಫ್ ಕಲಾಯಿ ಹಾಗೂ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಹಿಂದೂ ಸಂಘಟನೆಯ ಮುಖಂಡನಾದ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ...
ಮಂಗಳೂರು : ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ (72) ಶುಕ್ರವಾರ ನಿಧನರಾದರು. ಪಾಕ ವಿದ್ಯೆಯಲ್ಲಿ ಪರಿಣಿತರಾದ ಸೂರ್ಯನಾರಾಯಣ ರಾವ್ ಹೈಸ್ಕೂಲ್ ವಿದ್ಯಾಭ್ಯಾಸದ ಬಳಿಕ ಅಡುಗೆ...
ಮಂಗಳೂರು : ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್...
ಕಾರ್ಕಳ : ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಲ್ಲಿರುವ ಯುವಕನೊಬ್ಬ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬೆಳ್ಮಣ್ಣುವಿನಲ್ಲಿರುವ ಖಾಸಗಿ ಲಾಡ್ಜ್ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ...
ಉಡುಪಿ : ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶಾಲೆಗಳಿಗೆ ನಕಲಿ ವಿಮಾ ಪಾಲಿಸಿಗಳನ್ನು ನೀಡಿ ಖಾಸಗಿ ವಿಮಾ ಕಂಪನಿಯ ಇಬ್ಬರು ಮಾಜಿ ಉದ್ಯೋಗಿಗಳು ನಡೆಸಿದ ದೊಡ್ಡ ಪ್ರಮಾಣದ ವಿಮಾ...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು...
ಮಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಯವರೆಗೆ ಶೇಕಡಾ 63.41 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಶಾಲಾ ಶಿಕ್ಷಣ...
ಮಂಗಳೂರು : ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ ಮೂಲಕ ಚಾರಿತ್ರಿಕ ಮಹತ್ವವನ್ನು ದಾಖಲಿಸಿ ದೇಶ ವಿದೇಶಗಳಲ್ಲಿ ಪಸರಿಸಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ...
ಬೆಂಗಳೂರು : ಜಗತ್ತಿನಾದ್ಯಂತ ಮತ್ತೆ ಕಾಂತಾರ ಸದ್ದು ಮಾಡುತ್ತಿದ್ದು ರಿಷಬ್ ಶೆಟ್ಟಿ ಅವರ ದೈವಿಕ, ಆಕ್ಷನ್ ಥ್ರಿಲ್ಲರ್ ‘ಕಾಂತಾರ: ಅಧ್ಯಾಯ 1’ ಚಿತ್ರದೊಂದಿಗೆ ಹೊಂಬಾಳೆ ಫಿಲ್ಮ್ಸ್ ಮತ್ತೊಮ್ಮೆ ಚಿನ್ನದ ಪದಕ...
ಬೆಂಗಳೂರು: ಅಮೆರಿಕದ ವಾಷಿಂಗ್ಟನ್ನಲ್ಲಿರುವ ನಾಸಾ ಬಾಹ್ಯಾಕಾಶ ಕೇಂದ್ರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ ನೀಡಿದ್ದಾರೆ. ಬಾರ್ಬಡೋಸ್ನಲ್ಲಿ ನಡೆಯುವ 68ನೇ ಅಂತರಾಷ್ಟ್ರೀಯ ಕಾಮನ್ವೆಲ್ತ್...
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಸುವನ್ನು ಹುಲಿ ಬೇಟೆಯಾಡಿದ್ದಕ್ಕೆ ಹುಲಿಯನ್ನು ಕೊಂದಿದ್ದಾರೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಹಸುವಿನ...
ಉಡುಪಿ : ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ಕನೇ ಆರೋಪಿ ಮಹಿಳೆಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ಆರೋಪಿಯನ್ನು ಪ್ರಕರಣದ ಮೊದಲ ಆರೋಪಿ ಫೈಜಲ್ ಖಾನ್...
ಮೈಸೂರು: ಕಾಂತಾರ: ಚಾಪ್ಟರ್ 1 ಸಿನಿಮಾ ವೀಕ್ಷಣೆಗೆ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಥಿಯೇಟರ್ ಅನ್ನು ಬುಕ್ ಮಾಡಿದ್ದಾರೆ. ಭಾನುವಾರ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ-2...
ಹೈದರಾಬಾದ್: ಸದ್ದಿಲ್ಲದೆ ಮತ್ತೊಂದು ಶುಭಕಾರ್ಯವೊಂದು ಚಿತ್ರರಂಗದಲ್ಲಿ ನಡೆದಿದೆ. ಹೌದು, ನ್ಯಾಶನಲ್ ಕ್ರಶ್, ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ನಡುವಿನ ನಿಶ್ಚಿತಾರ್ಥ ಶುಕ್ರವಾರ...
ಮಂಗಳೂರು : ಭಾರತೀಯ ಕಲೆ ಮತ್ತು ಪರಂಪರೆ ಸಂಸ್ಥೆ ಇಂಟಾಕ್ ನ ಮಂಗಳೂರು ವಿಭಾಗವು “ಆಲ್ಬಮ್ ಆಫ್ ದಿ ಪೋರ್ಚಸ್” ಎಂಬ ಶೀರ್ಷಿಕೆಯಡಿಯಲ್ಲಿ ಸಾಂಪ್ರದಾಯಿಕ ಮಂಗಳೂರು ಕ್ಯಾಥೋಲಿಕ್ ಮನೆಗಳನ್ನು ದಾಖಲಿಸುವ...
ಬೆಂಗಳೂರು : ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ಗಳಲ್ಲಿ ಸಿನಿಮಾ ಟಿಕೆಟ್ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನ...