ಮಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ 2025 ಕುರಿತು ನಡೆದ ಚರ್ಚೆಯಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿದರು. ಅವರು, “ದಕ್ಷಿಣ ಕನ್ನಡ...
ಮಂಗಳೂರು : ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ...
ಮಂಗಳೂರು : ಬಾರಕೂರಿನ ರುಕ್ಮಿಣಿ ಶೆಡ್ತಿ ಸ್ಮಾರಕ ನೇಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಣಿ ಚಿಕ್ಕಾಯಿ ತಾಯಿ ಚಾರಿಟೇಬಲ್ ಟ್ರಸ್ಟ್ (ರಿ) ಗುಳ್ಳಾಡಿ, ಆದಿಮ ಕಲಾ ಟ್ರಸ್ಟ್ (ರಿ)...
ಮಂಗಳೂರು : ಕಳೆದ ಒಂದು ವರ್ಷದ ಅಂಕಿ ಅಂಶಗಳನ್ನು ಗಮನಿಸಿದಾಗ ಮಂಗಳೂರಿನಲ್ಲಿ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಸಾಕಷ್ಟು ಇಳಿಕೆಯಾಗಿರುವುದು ಉತ್ತಮ ಬೆಳವಣಿಗೆ ಎಂದು ಮಂಗಳೂರು ಉಪ ಪೊಲೀಸ್...
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ....
ಮಂಗಳೂರು : ಕನಿಷ್ಠ ವಿಮಾ ಪಾಲಿಸಿ ಕಂತಿನ ಪಾವತಿಯೊಂದಿಗೆ ಐಪಿಪಿಬಿ ಅಪಘಾತ ವಿಮಾ ಯೋಜನೆಗೆ ಜಾರಿಯಲ್ಲಿದೆ ಎಂದು ಮಂಗಳೂರು ವಿಭಾಗದ ಅಂಚೆ ಅಧೀಕ್ಷಕರಾದ ಸುಧಾಕರ ಮಲ್ಯ ತಿಳಿಸಿದ್ದಾರೆ. ನಗರದ ಪತ್ರಿಕಾ...
ಮಂಗಳೂರು : ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ ವ್ಯವಸ್ಥೆಯ ಇತಿಹಾಸದ ಬಗ್ಗೆ ಇಂದಿನ ಮಕ್ಕಳು ಮತ್ತು ಯುವಪೀಳಿಗೆ ತಿಳಿದುಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ದರ್ಶನ್...
ಕಡಬ: ಭಾರೀ ಕುತೂಹಲ ಕೆರಳಿಸಿದ್ದ ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ಯಶಸ್ವಿಯಾಗಿದ್ದು ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. 13 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲುವ...
ಮಂಗಳೂರು: ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ...
ಬೆಂಗಳೂರು : ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ...
ಕಾರ್ಕಳ : ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ನಿನ್ನೆ ದಿನಾಂಕ 18-08-2025 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ...
ಉಜಿರೆ: ನೈತಿಕಶಿಕ್ಷಣ ಪ್ರಸ್ತುತ ಸಮಾಜಕ್ಕೆ ತುರ್ತು ಅನಿವಾರ್ಯವಾಗಿದ್ದು ಪುಸ್ತಕಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ...
ಬೆಂಗಳೂರು: ವಿಧಾನಮಂಡಲದಲ್ಲಿ ಅತ್ಯಂತ ಹಿರಿಯರಾಗಿ ಸಭಾಪತಿ ಪೀಠದಲ್ಲಿ ಕುಳಿತಿರುವ ಬಸವರಾಜ ಹೊರಟ್ಟಿ ಅವರು ಮೇಲ್ಮನೆ ಸದಸ್ಯರಾಗಿ 45 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು...
ಮೂಡುಬಿದಿರೆ : ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಳುವಾಯಿಯ 60 ವರ್ಷದ ರೆಹಮಾನ್ ಎಂಬ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಈ ದುರ್ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರು : ಹಠಾತ್ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ಉಡುಪಿ : ಜಿಲ್ಲೆಯಲ್ಲಿ ಮಳೆಯ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜು, ಐಟಿಐ ಗೆ ಆ. 19ರಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ...
ಮಂಗಳೂರು : ಮಂಗಳೂರಿನ ಕೊಡಿಯಾಲಬೈಲ್ ಪ್ರದೇಶದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಹಾಕಲಾಗಿರುವ ಜಾಮರ್ ನಿಂದಾಗಿ ಕಳೆದ 6 ತಿಂಗಳಿನಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು...
ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಷಡ್ಯಂತ್ರದ ಅಪಪ್ರಚಾರ ಕೊನೆಯಾಗಿ ಕ್ಷೇತ್ರದ ಶ್ರದ್ದೆ, ಭಕ್ತಿ ಹೆಚ್ಚಿ ಶಾಂತಿ ನೆಲೆಸಲು ಸಾಮೂಹಿಕ ಶಿವಪಂಚಾಕ್ಷರಿ ಓಂ ನಮಃ ಶಿವಾಯ ನಾಮ ಜಪ ಪಠಿಸಲು...
ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣದ ದಿನವಾದ ಆ. 16 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತೆಂಗಿನ ಎಣ್ಣೆ...
ಮಂಗಳೂರು : ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ...