ಗದಗ: ನಮ್ಮ ಹಿರಿಯರ ತ್ಯಾಗದಿಂದ ದೊರೆತಿರುವ ಸ್ವಾತಂತ್ರ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಿ ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸಿ ಮನೆಗೆ ಕಳುಹಿಸುವ ಮುಖಾಂತರ ದೇಶ ಭಕ್ತರ, ಬಲಿಷ್ಯ, ಶಾಂತಿ...
ಮಂಗಳೂರು: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ...
ಬೆಳ್ತಂಗಡಿ: ಧರ್ಮಸ್ಥಳ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ಎಸ್.ಐ.ಟಿ. ತಂಡ ಧರ್ಮಸ್ಥಳ ಮುಖ್ಯದ್ವಾರದ ಸಮೀಪದ ಬಾಹಬಲಿ ಬೆಟ್ಟದ ಕೆಳಭಾಗದ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ ಮುಂದಾಗಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್...
ಬೆಳ್ತಂಗಡಿ : ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿ ಬೊಳಿಯಾರು ಸಮೀಪದ ಅರಣ್ಯದಲ್ಲಿ ಕಾರ್ಯಾಚರಣೆಯಲ್ಲಿ ಯಾವುದೇ ಕಳೇಬರಗಳು ಪತ್ತೆಯಾಗಿಲ್ಲ. ಅಲ್ಲಿ ನಡೆಸುತ್ತಿದ್ದ ಇಂದಿನ ಕಾರ್ಯಾಚರಣೆಯನ್ನು ಎಸ್ ಐಟಿ ತಂಡ ಸ್ಥಗಿತಗೊಳಿಸಿದೆ. ಶುಕ್ರವಾರ...
ಮಂಗಳೂರು : ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ...
ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಮಾಗಡಿ ರಸ್ತೆಯ ಆರೋಗ್ಯ ಸೌಧದಲ್ಲಿ ವೆನ್ಲಾಕ್ ಮತ್ತು...
ಕಾರ್ಕಳ: ಪರಶುರಾಮ ಹಿತರಕ್ಷಣಾ ಸಮಿತಿಯೋ ಅಥವಾ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ರಕ್ಷಣಾ ವೇದಿಕೆಯೋ ಎಂದು ಬೈಲೂರಿನ ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದನಾಂದ ಶೆಟ್ಟಿ ಪ್ರಶ್ನಿಸಿದ್ದಾರೆ....
ಮಂಗಳೂರು, : ಕಲಾಸಾಧನ ಮಂಗಳೂರು ಇದರ ವತಿಯಿಂದ ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ. ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕಸಂಗೀತ ನಾಟಕ...
ಮಂಗಳೂರು : ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪನ್ನು...
ಮಂಗಳೂರು : ಮಂಗಳೂರು ಕ್ಯಾಥೊಲಿಕ್ ಕ್ರೈಸ್ತ ಧರ್ಮ ಪ್ರಾಂತ್ಯದ ಹಿರಿಯ ಧರ್ಮಗುರು ಶತಾಯುಷಿ ವಂದನೀಯ ಫಾ. ಅಲೋಶಿಯಸ್ ಡಿ’ಸೋಜಾ ಅವರು ಆಗಸ್ಟ್ 7 ರಂದು ಜಪ್ಪು ಸೈಂಟ್ ಜೋಸೆಫ್ ವಾಜ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ನಡುವೆ ಎಡಪಂತಿಯರು, ಹಿಂದೂಯೇ ತರ...
ಉಜಿರೆ: ಕೃತಕಬುದ್ಧಿ ಮತ್ತೆ ಹಾಗೂ ಆಧುನಿಕ ವೈಜ್ಞಾನಿಕ ಆವಿಷ್ಕಾರಗಳಿಂದಾಗಿ ಶಿಕ್ಷಣ, ಆರೋಗ್ಯ, ಉದ್ಯೋಗ, ಕೈಗಾರಿಕೆ ಹಾಗೂ ಪರಿಸರದ ಕ್ಷೇತ್ರಗಳಲ್ಲಿ ವೈವಿಧ್ಯಮಯ ಉದ್ಯೋಗಾವಕಶಗಳು ಸಿಗುತ್ತವೆ ಎಂದು ಬೆಂಗಳೂರಿನ ಅಲ್ಲೆöÊನ್ಸ್ ವಿಶ್ವವಿದ್ಯಾಲಯದ ಗಣಕವಿಜ್ಞಾನ...
ಮಂಗಳೂರು: ರಾ.ಹೆ 66 ರಲ್ಲಿ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7)ಆಗಸ್ಟ್ 13ರವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ...
ಬೆಂಗಳೂರು : ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ...
ಧರ್ಮಸ್ಥಳ : ಮೂವರು ಯೂಟ್ಯೂಬರ್ ಗಳ ಮೇಲೆ ಪಂಗಾಳ ಎಂಬಲ್ಲಿ ಸುಮಾರು ಐವತ್ತು ಜನರ ಗುಪೊಂದು ಹಲ್ಲೆ ಮಾಡಿ ಕ್ಯಾಮೆರಾ ಒಡೆದು ಹಾಕಿದ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ಕುಡ್ಲ ರಾಂಪೇಜ್...
ಮಂಗಳೂರು : ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆ ಇಂದಿನ ಅಗತ್ಯವಾಗಿದೆ ಎಂದು...
ಬೆಳ್ತಂಗಡಿ : ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ದುಷ್ಕರ್ಮಿಗಳು ಕಲ್ಲು ಹೊಡೆದು ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು , ಧರ್ಮಸ್ಥಳ ಠಾಣೆಯಲ್ಲಿ...
ಪುತ್ತೂರು : ಪುತ್ತೂರಿನ ಬಪ್ಪಲಗುಡ್ಡೆಯ ನಿವಾಸಿ ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ಕೀರ್ತನಾ...
ಮಂಗಳೂರು : ಎಸ್ ಐ ಟಿ ಸೋಮವಾರ ಕಾರ್ಯಾಚರಣೆಯ ವೇಳೆ ಕನಿಷ್ಠ ಮೂರು ಕಳೇಬರ ಪತ್ತೆಯಾಗಿದೆ ಅದರಲ್ಲಿ ಒಂದು ಕಳೇಬರ ಮಹಿಳೆಯದ್ದಾಗಿದೆ ಎಂದು, ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ...
ಮಂಗಳೂರು : ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು; ಕೃಷಿ ಇಲಾಖೆ, ಮಂಗಳೂರು ಮತ್ತು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಇದರ ಸಂಯುಕ್ತ ಆಶ್ರಯದಲ್ಲಿ ಭತ್ತದ...